ಕಾಪು ಶ್ರೀ ಲಕ್ಷ್ಮಿಜನಾರ್ದನ ದೇವಳಕ್ಕೆ ಚಲನಚಿತ್ರ ನಟ ರಂಗಾಯಣ ರಘು ಭೇಟಿ
Thumbnail
ಕಾಪು : ಇಲ್ಲಿನ ಶ್ರೀ ಲಕ್ಷ್ಮಿಜನಾರ್ದನ ದೇವಳಕ್ಕೆ ಕನ್ನಡ ಖ್ಯಾತ ಚಲನಚಿತ್ರ ನಟ ರಂಗಾಯಣ ರಘು ಸೋಮವಾರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ದೇವಳದ ಪ್ರಮುಖರು, ಪ್ರಕಾಶ್ ಅಮ್ಮಣ್ಣಾಯ ಮತ್ತಿತರರು ಇದ್ದರು.
29 Jul 2024, 10:21 PM
Category: Kaup
Tags: