ಶಿರ್ವ : ಆಶಾಲತ ಮೂಲ್ಯರಿಗೆ ಬೇಕಿದೆ ಸಹೃದಯಿ ಬಂಧುಗಳ ನೆರವು
Thumbnail
ಕಾಪು : ತಾಲೂಕಿನ ಶಿರ್ವ ಸಮೀಪದ ಆಶಾಲತ ಮೂಲ್ಯ ಇವರಿಗೆ 6 ವರ್ಷದ ಹಿಂದೆ ಕ್ಯಾನ್ಸರ್ ಆಗಿದ್ದು, ಇದೀಗ ಚೇತರಿಸಿ ಮತ್ತೆ ಅಲ್ಸರ್ ಸಮಸ್ಯೆ ಇದ್ದು ಒಂದು ಹೆಣ್ಣು ಮಗಳ ವಿದ್ಯಾಭ್ಯಾಸದ ಚಿಂತೆಯಾದರೆ, ಇತ್ತ ಪತಿಯ ಆಸರೆಯನ್ನು ಕಳೆದುಕೊಂಡ ಇವರಿಗೆ ತಿಂಗಳ ಚಿಕಿತ್ಸೆಗಾಗಿ ಹಣವಿಲ್ಲದೆ ಸಂಕಷ್ಟದಲ್ಲಿದ್ದು ನೆರವಿನ ನಿರೀಕ್ಷೆಯಲ್ಲಿದ್ದಾರೆ. Bank details : Ashalatha Canara bank Shirva branch. A/c numberr :O14522OOO94784 Ifsc code :CNRB0010145. Contact :96110 04077.
02 Aug 2024, 08:55 AM
Category: Kaup
Tags: