ಕಾಪು : ನಿಸರ್ಗ ಫ್ರೆಂಡ್ಸ್ ವತಿಯಿಂದ ಶಂಕರಪುರ ಇನ್ನಂಜೆ ಮಾರ್ಕೆಟ್ ರಸ್ತೆಯಲ್ಲಿ ಶ್ರಮದಾನ
Thumbnail
ಕಾಪು : ನಿಸರ್ಗ ಫ್ರೆಂಡ್ಸ್ (ರಿ.) ಇದರ ವತಿಯಿಂದ ಶಂಕರಪುರ ಇನ್ನಂಜೆ ಮಾರ್ಕೆಟ್ ರಸ್ತೆಯಲ್ಲಿ ಸಾರ್ವಜನಿಕರು ಸಂಚರಿಸಲು ಅನಾನುಕೂಲ ವಾಗುತ್ತಿದ ಗಿಡ, ಪೊದೆಗಳನ್ನು ಕಡಿದು ಸ್ಥಳೀಯ ಗ್ರಾಮಸ್ಥರ ಸಹಕಾರ ದೊಂದಿಗೆ ಸ್ವಚ್ಚ ಗೊಳಿಸಲಾಯಿತು. ಗಿಡ, ಪೊದೆಗಳು ರಸ್ತೆಯನ್ನು ಆವರಿಸಿಕೊಂಡಿದ್ದು, ಅಪಘಾತಗಳು ಸಂಭವಿಸುತ್ತಿದವು. ಇಲ್ಲಿನ ಸ್ವಚ್ಛತೆಯ ಮೂಲಕ ನಿಸರ್ಗ ಫ್ರೆಂಡ್ಸ್ ನ ಸದಸ್ಯರು ಆದರ್ಶ ಮೆರೆದಿದ್ದಾರೆ.
07 Aug 2024, 09:16 PM
Category: Kaup
Tags: