ಹಿರಿಯಡ್ಕ : ಪ್ರಕೃತಿಯ ಸೊಬಗಿನ ನಡುವೆ ನಾಗಾರಾಧನೆ
Thumbnail
ಹಿರಿಯಡ್ಕ : ಪ್ರಕೃತಿ ನಡುವೆ ನಡುವೆ ನಡೆಯುತ್ತಿದ್ದ ನಾಗಾರಾಧನೆಯು ಆಧುನಿಕತೆಯ ಭರಾಟೆಯಲ್ಲಿ ಕಾಂಕ್ರೀಟೀಕರಣವಾಗುತ್ತಿರುವ ಸನ್ನಿವೇಶದಲ್ಲಿ ಕೆಲವು ನಾಗಬನಗಳು ಇನ್ನೂ ಹಿಂದಿನ ಸಾಂಪ್ರದಾಯಿಕತೆಯನ್ನು ಉಳಿಸಿಕೊಂಡಿದೆ. ಹಿರಿಯಡಕ ಹಳೆ ಕೋಲ್ಯಾರು ನಾಗಬನ ಇಂದಿಗೂ ಪ್ರಕೃತಿಯ ನಡುವೆ ಭಕ್ತಾದಿಗಳು ನಾಗರ ಪಂಚಮಿಯನ್ನು ನೂರಾರು ಭಕ್ತರು ಭಕ್ತಿ ಶ್ರದ್ಧೆಯಿಂದ ನಾಗನಿಗೆ ತನು ಸಮರ್ಪಿಸಿದರು.
09 Aug 2024, 04:17 PM
Category: Kaup
Tags: