ಸೂರ್ಯ ಚೈತನ್ಯ ಸ್ಕೂಲ್ ಕುತ್ಯಾರು, ಶಿರ್ವ : ಸ್ವಾತಂತ್ರ್ಯ ದಿನಾಚರಣೆ
Thumbnail
ಶಿರ್ವ : ಸೂರ್ಯ ಚೈತನ್ಯ ಸ್ಕೂಲ್ ಕುತ್ಯಾರು, ಶಿರ್ವ ಇಲ್ಲಿ ಸ್ವಾತಂತ್ರ್ಯ ದಿನಾಚರಣೆ ಜರಗಿತು. ಸಂಸ್ಥೆಯ ಉಪಾಧ್ಯಕ್ಷರಾದ ವಿವೇಕ ಆಚಾರ್ಯ ಧ್ವಜಾರೋಹಣಗೈದರು. ಈ ಸಂದರ್ಭ ‌ಸಂಸ್ಥೆಯ ಶೈಕ್ಷಣಿಕ ಸಲಹೆಗಾರರಾದ ದಿವಾಕರ ಆಚಾರ್ಯ ಗೇರುಕಟ್ಟೆ,, ಮುಖ್ಯಶಿಕ್ಷಕಿ ಸಂಗೀತಾ ರಾವ್, ಶಿಕ್ಷಕ‌ ವೃಂದ, ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.
Additional image
15 Aug 2024, 02:48 PM
Category: Kaup
Tags: