ಕಾಪು ವಲಯ ಕುಲಾಲ ಸಂಘದ ಮಹಿಳಾ ಘಟಕದ ನೂತನ ಅಧ್ಯಕ್ಷೆ, ಕಾರ್ಯದರ್ಶಿ ಆಯ್ಕೆ
Thumbnail
ಕಾಪು : ಕುಲಾಲ ಸಂಘ (ರಿ.) ಕಾಪು ವಲಯ ಇದರ 2024 - 2026ರ ಅವಧಿಗೆ ಮಹಿಳಾ ಘಟಕದ ನೂತನ ಅಧ್ಯಕ್ಷರಾಗಿ ಸುಮಲತಾ ಶೇಖರ್ ಇನ್ನoಜೆ ಮತ್ತು ನೂತನ ಕಾರ್ಯದರ್ಶಿಯಾಗಿ ಸುಜಾತ ಹರೀಶ್ ಕುಲಾಲ್ ಕಳತ್ತೂರು ಆಯ್ಕೆಯಾಗಿರುತ್ತಾರೆ. ಜೊತೆ ಕಾರ್ಯದರ್ಶಿಯಾಗಿ ವಿನೋದ ರಾಜೇಶ್ ಕುಲಾಲ್ ಬಂಡ ಶಾಲೆ ಹಾಗೂ ಉಪಾಧ್ಯಕ್ಷರಾಗಿ ಶಾಂಭವಿ ಕುಲಾಲ್, ಮಹಿಳಾ ಸಮಿತಿ ನಿರ್ದೇಶಕರಾಗಿ ಗೀತಾ ಕುಲಾಲ್ ಮತ್ತು ಸುಜಾತ ಕುಲಾಲ್ ಪಾದೆಬೆಟ್ಟು ಇವರನ್ನು ಕುಲಾಲ ಸಂಘ ಕಾಪು ವಲಯ ಇದರ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ನಿಯೋಜಿತ ಪದಾಧಿಕಾರಿಗಳ ಸಮಕ್ಷಮದಲ್ಲಿ ಆಯ್ಕೆ ಮಾಡಲಾಯಿತು.
21 Aug 2024, 05:06 PM
Category: Kaup
Tags: