ಚಿಕಿತ್ಸೆಗೆ ಸಹಾಯದ ನಿರೀಕ್ಷೆಯಲ್ಲಿ ಪಡುಬಿದ್ರಿ ಧನ್ವಂತರಿ ಮಾರ್ಗದ ನಿವಾಸಿ
Thumbnail
ಪಡುಬಿದ್ರಿ : ಶ್ವಾಸಕೋಶದ ಸಮಸ್ಯೆಯಿಂದ ಉಡುಪಿಯ ಆದರ್ಶ ಹಾಸ್ಪಿಟಲ್ನಲ್ಲಿ ಸುಮಾರು 15 ದಿನಗಳಲ್ಲಿ 5 ಲಕ್ಷ ಬಿಲ್ಲು ಪಾವತಿಸಿ, ಇದೀಗ ಮತ್ತೆ ಚಿಕಿತ್ಸೆಗೆ ಉಡುಪಿಯ ಮಿಷನ್ ಹಾಸ್ಪಿಟಲ್ ನಲ್ಲಿ ಇದ್ದು ಜೀವನ್ಮರಣ ಸ್ಥಿತಿಯಲ್ಲಿರುವ ವ್ಯಕ್ತಿ ಪಡುಬಿದ್ರಿಯ ಧನ್ವಂತರಿ ಮಾರ್ಗದ ನಿವಾಸಿ ಕೃಷ್ಣ ಮೂಲ್ಯ. ಇವರ ಕುಟುಂಬ ಇದ್ದ ಎಲ್ಲಾ ಹಣವನ್ನು ಆಸ್ಪತ್ರೆಗೆ ಪಾವತಿಸಿ ಇದೀಗ ದಾನಿಗಳಿಂದ ಸಹಾಯದ ನಿರೀಕ್ಷೆಯಲ್ಲಿದ್ದಾರೆ. ಕೃಷ್ಣ ಮೂಲ್ಯರಿಗೆ ನೆರವು ನೀಡುವವರು ಅವರ ಮಗಳ ಗೂಗಲ್ ಪೆ ನಂಬರ್ ಗೆ ಅಥವಾ ಕೃಷ್ಣ ಮೂಲ್ಯರ ಬ್ಯಾಂಕ್ ಖಾತೆಗೆ ಹಣ ಕಳುಹಿಸಬಹುದು Gpay number:9632492659 Krishna moolya ac 01382200051071 IFSC CNRB0010138 padubidri
15 Sep 2024, 11:40 AM
Category: Kaup
Tags: