ಉಚ್ಚಿಲ ರೋಟರಿ ಕ್ಲಬ್ ವತಿಯಿಂದ ಇಂಜಿನಿಯಸ್೯ ದಿನಾಚರಣೆ ; ಸನ್ಮಾನ
Thumbnail
ಉಚ್ಚಿಲ : ಉಚ್ಚಿಲ ರೋಟರಿ ಕ್ಲಬ್ ವತಿಯಿಂದ ಇಂಜಿನಿಯಸ್೯ ದಿನಾಚರಣೆ ಆಚರಿಸಲಾಯಿತು. ಇಂಜಿನಿಯಸ್೯ ದಿನದ ಪ್ರಯುಕ್ತ ಇಂಜಿನಿಯರ್ ಅರಿಫ್ ಕಾಸಿಂ ಉಚ್ಚಿಲ ಇವರನ್ನು ಸನ್ಮಾನಿಸಲಾಯಿತು. ಉಚ್ಚಿಲ ರೋಟರಿ ಕ್ಲಬ್ ಅಧ್ಯಕ್ಷರಾದ ಇಬಾದುಲ್ಲ ಅಧ್ಯಕ್ಷತೆ ‌ವಹಿಸಿದ್ದರು. ಈ ಸಂದರ್ಭ ಉಚ್ಚಿಲ ರೋಟರಿಯ ಕಾರ್ಯದರ್ಶಿ ಸತೀಶ್ ಕುಂಡಂತಾಯ, ರೋಟರಿ ‌ಕಾರ್ಕಳದ ಅಧ್ಯಕ್ಷರಾದ ಇಕ್ಬಾಲ್ ಅಹ್ಮದ್, ಉಪಾಧ್ಯಕ್ಷ ಬಾಲಕೃಷ್ಣ ದೇವಾಡಿಗ, ಕಾರ್ಯದರ್ಶಿ ಗಣೇಶ್ ಸಾಲ್ಯಾನ್, ಮಮತಾ ಶೆಟ್ಟಿ, ಚೇತನ್ ನಾಯಕ್, ಉಚ್ಚಿಲ ರೋಟರಿ ಕ್ಲಬ್ ಪದಾಧಿಕಾರಿಗಳಾದ ಅಚ್ಯುತ ಶೆಣೈ, ನಜ್ಮ, ಚಂದ್ರಹಾಸ ಪೂಜಾರಿ, ಶೇಖಬ್ಬ, ಶಿಮಾಜ್, ಸುಧಾಕರ್, ಇಂಟರ್ಯಾಕ್ಟ್ ಕ್ಲಬ್ ಸಂಯೋಜಕರಾದ ಸುರೇಶ್ ‌ಆಚಾರ್ಯ, ರಾಜೇಶ್ ಉಪಸ್ಥಿತರಿದ್ದರು.
16 Sep 2024, 03:21 PM
Category: Kaup
Tags: