ಕಾಂತಾವರ : ಬೇಲಾಡಿ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಜೀಣೋದ್ಧಾರ ಬ್ರಹ್ಮಕಲಶ ನಡೆಸುವ ಬಗ್ಗೆ ಪೂರ್ವಭಾವಿ ಸಭೆ
Thumbnail
ಕಾಂತಾವರ : ಗ್ರಾಮದ ಬೇಲಾಡಿ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಬ್ರಹ್ಮ ಬೈದರ್ಕೆಳ ಯುವ ಸೇವಾ ಸಮಿತಿಯಿಂದ ಪಂಚಕಜ್ಜಾಯ ಸೇವೆ ಮತ್ತು ಜೀಣೋದ್ಧಾರ ಬ್ರಹ್ಮಕಲಶ ನಡೆಸುವುದರ ಬಗ್ಗೆ ಪೂರ್ವಭಾವಿ ಸಭೆ ನಡೆಯಿತು. ಕಾರ್ಯಕ್ರಮದಲ್ಲಿ ಬ್ರಹ್ಮ ಬೈದರ್ಕಳ ಯುವ ಸೇವಾ ಸಮಿತಿಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.
16 Sep 2024, 03:43 PM
Category: Kaup
Tags: