ಪಡುಬಿದ್ರಿ ರೋಟರಿ ವತಿಯಿಂದ ಇಂಜಿನಿಯರ್ಸ್ ಡೇ ಆಚರಣೆ
Thumbnail
ಇಂಜಿನಿಯರ್ಸ್ ಡೇ ಅಂಗವಾಗಿ ಸಿವಿಲ್ ಇಂಜಿನಿಯರಿಂಗ್ ಪದವಿ ಪಡೆದು ಇಂಜಿನಿಯರಿಂಗ್ ವೃತ್ತಿ ಯನ್ನು ನಡೆಸುತಿರುವ ರಮೀಜ್ ಹುಸೇನ್ ‌ಮತ್ತು ಮಹಮ್ಮದ್ ನಿಯಾಜ್ ರವರಿಗೆ ಪಡುಬಿದ್ರಿ ರೋಟರಿ ವತಿಯಿಂದ ಸಮ್ಮಾನಿಸಲಾಯಿತು. ಪಡುಬಿದ್ರಿ ‌ರೋಟರಿ ಅಧ್ಯಕ್ಷ ಕೇಶವ‌ ಸಾಲ್ಯಾನ್ ಅಧ್ಯಕ್ಷತೆ ವಹಿಸಿದ್ದರು. ಇನ್ನರ್ ವೀಲ್ ಕ್ಲಬ್‌ನ ಪೂರ್ವ ಅಧ್ಯಕ್ಷೆ ಸುನಿತಾ ಭಕ್ತವತ್ಸಲ , ಕಾರ್ಯದರ್ಶಿ ಮಹಮ್ಮದ್ ನಿಯಾಜ್, ಸದಸ್ಯರಾದ ಸುಧಾಕರ್ ಕೆ, ಸಂತೋಷ್ ಪಡುಬಿದ್ರಿ, ಗೀತಾ ಅರುಣ್, ತಸ್ಲೀನ್ ಅರ್ಹ ಉಪಸ್ಥಿತರಿದ್ದರು. ಕೇಶವ್ ಸಾಲ್ಯಾನ್ ಸ್ವಾಗತಿಸಿ, ಬಿ.ಯಸ್ ಆಚಾರ್ಯ ವಂದಿಸಿದರು.
15 Sep 2020, 11:52 PM
Category: Kaup
Tags: