ಮಾತೃಜಾ ಸೇವಾ ಸಿಂಧು ನಿಟ್ಟೆ : 25 ನೇ ಸೇವಾ ಯೋಜನೆ ಹಸ್ತಾಂತರ
Thumbnail
ಕಾರ್ಕಳ : ನಿಟ್ಟೆಯ ಮಾತೃಜಾ ಸೇವಾ ಸಿಂಧು ತಂಡ ಈ ಬಾರಿ ಕುತ್ಯಾರು ಭಾಗದ ಶರತ್ ಅವರ ವೈದ್ಯಕೀಯ ಚಿಕಿತ್ಸೆಯ ಮನವಿಗೆ ಸ್ಪಂದಿಸಿ 15,000 ಮೊತ್ತದ ಧನಸಹಾಯವನ್ನು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಬೆಳ್ಮಣ್ ಇಲ್ಲಿಯ ಅರ್ಚಕರ ಹಾಗೂ ತಂಡದ ಸದಸ್ಯರ ಉಪಸ್ಥಿತಿಯಲ್ಲಿ ಶರತ್ ಕುಟುಂಬಕ್ಕೆ ಹಸ್ತಾಂತರ ಮಾಡಲಾಯಿತು.
03 Oct 2024, 07:26 AM
Category: Kaup
Tags: