ಅಕ್ಟೋಬರ್ 8 : ಹೊಸ ಮಾರಿಗುಡಿ ದೇವಸ್ಥಾನದ ವಠಾರದಲ್ಲಿ ಅಷ್ಟೆಮಿ ನಾಟಕ ಪ್ರದರ್ಶನ
Thumbnail
ಕಾಪು : ನವರಾತ್ರಿ ಉತ್ಸವದ ಪ್ರಯುಕ್ತ ಕಾಪು ಹೊಸ ಮಾರಿಗುಡಿ ದೇವಸ್ಥಾನದ ವಠಾರದಲ್ಲಿ ಪ್ರಸನ್ನ ಶೆಟ್ಟಿ ಬೈಲೂರು ಇವರ ಕಥೆ - ಸಂಭಾಷಣೆ - ನಿರ್ದೇಶನದ ಚೈತನ್ಯ ಕಲಾವಿದರು ಬೈಲೂರು ಅಭಿನಯಿಸುವ 10 ನೇ ನಾಟಕ ಅಷ್ಟೆಮಿ ಅಕ್ಟೋಬರ್ 8, ಮಂಗಳವಾರ ಸಂಜೆ ಗಂಟೆ 7.30 ಪ್ರದರ್ಶನಗೊಳ್ಳಲಿದೆ ಎಂದು ದೇವಳದ ಪ್ರಕಟಣೆ ತಿಳಿಸಿದೆ.
07 Oct 2024, 08:30 PM
Category: Kaup
Tags: