ಅ.20 : ಕಾಪು ತಾಲೂಕು ಪರಿವಾರ ನಾಯಕ ಸಮುದಾಯದ ಮಹಾಸಭೆ
Thumbnail
ಕಾಪು : ಕಾಪು ತಾಲೂಕು ಪರಿವಾರ ನಾಯಕ ಸಮುದಾಯದ ಮಹಾಸಭೆಯು ಅಕ್ಟೋಬರ್ 20, ಆದಿತ್ಯವಾರ ಬೆಳಿಗ್ಗೆ 10 ಘಂಟೆಗೆ ಸರಿಯಾಗಿ ಮಜೂರು ಪಂಚಾಯತ್ ಸಭಾಂಗಣದಲ್ಲಿ ಕಾಪು ತಾಲೂಕಿನ ಅದ್ಯಕ್ಷರಾದ ನೀಲಾನಂದ್ ನಾಯ್ಕ್ ಇವರ ಅಧ್ಯಕ್ಷತೆಯಲ್ಲಿ ಜರಗಲಿದೆ. ಈ ಮಹಾಸಭೆಯಲ್ಲಿ ಜಿಲ್ಲಾ ಸಂಘದ ಅಧ್ಯಕ್ಷರಾದ ಬಾಲಕೃಷ್ಣ ನಾಯ್ಕ್, ಉಡುಪಿ ತಾಲೂಕು ಸಂಘದ ಅಧ್ಯಕ್ಷರಾದ ಶೇಖರ್ ನಾಯ್ಕ್, ಮಂಗಳೂರು ತಾಲೂಕು ಸಂಘದ ಅಧ್ಯಕ್ಷರಾದ ಜಯಂತ್ ನಾಯ್ಕ್ ಭಾಗವಹಿಸಲಿದ್ದಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.
16 Oct 2024, 09:29 AM
Category: Kaup
Tags: