ಅ.22 : ಬೊಬ್ಬರ್ಯ ಕಟ್ಟೆ ದೈವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು
Thumbnail
ಉಡುಪಿ : ಇಲ್ಲಿನ ತೆಂಕುಪೇಟೆ ವುಡ್ ಲಾಂಡ್ಸ್ ಹೋಟೆಲ್ ಬಳಿಯ ಬೊಬ್ಬರ್ಯ ಕಟ್ಟೆಯ ಬೊಬ್ಬರ್ಯ, ಕಾಂತೇರಿ ಜುಮಾದಿ, ಕಲ್ಕುಡ, ಕೊರಗಜ್ಜಿ ಪರಿವಾರ ದೈವಗಳ ದೈವಸ್ಥಾನದಲ್ಲಿ ಅಕ್ಟೋಬರ್ 22, ಮಂಗಳವಾರ ಬೆಳಿಗ್ಗೆ 8.30 ಗಂಟೆಗೆ ಸರಿಯಾಗಿ ಕಾಂತೇರಿ ಜುಮಾದಿ, ಪಿಲಿಚಂಡಿ, ಪಂಜುರ್ಲಿ ದೈವದ ನೂತನ ಮಣೆಮಂಚ ಸಮರ್ಪಣೆ ಹಾಗೂ ಸಂಜೆ 5 ಗಂಟೆಗೆ ಸರಿಯಾಗಿ ಹೂವಿನ ಪೂಜೆ ಹಾಗೂ ಕಾಂತೇರಿ ಜುಮಾದಿ ದೈವ ದರ್ಶನ ನಡೆಯಲಿದೆ ಎಂದು ದೈವಸ್ಥಾನದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
17 Oct 2024, 01:50 PM
Category: Kaup
Tags: