ಕುಕ್ಕುಂಜ : ಅಯ್ಯಪ್ಪ ಶಿಬಿರದ ಮಂಟಪ ನಿರ್ಮಾಣ, ಇನ್ನಿತರ ಕಾರ್ಯಕ್ಕೆ ಭಕ್ತವೃಂದ ಸಹಕರಿಸುವಂತೆ ಮನವಿ
Thumbnail
ಕಾಪು : ಕುತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ದಿ| ಸೂರ್ಯ ಕುಲಾಲ್ ಕುಕ್ಕುಂಜ ಗುರುಸ್ವಾಮಿಯಾಗಿ ಸ್ಥಾಪಿಸಿದ ಅಯ್ಯಪ್ಪ ಭಕ್ತವೃಂದ (ರಿ.) ಕುಕ್ಕುಂಜ ಕಳತ್ತೂರು ಶಿಬಿರ 25 ವರ್ಷ ಪೂರೈಸಿದ್ದು, ಇದೀಗ ಮಂಟಪ ರಚನೆ ಹಾಗೂ ಇನ್ನಿತರ ಕೆಲವು ಕೆಲಸಗಳು ಶಿಬಿರದ ಮಹಾಪೂಜೆಯ ಮೊದಲು ಆಗಬೇಕಿದ್ದು ಭಕ್ತವೃಂದ ತಮ್ಮಿಂದಾದಷ್ಟು ಧನ ಸಹಾಯ ನೀಡಬೇಕಾಗಿ ಶಿಬಿರದ ಪ್ರಮುಖರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
17 Oct 2024, 02:47 PM
Category: Kaup
Tags: