ನ. 10: ಫಲಿಮಾರುವಿನಲ್ಲಿ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ
Thumbnail
ಪಡುಬಿದ್ರಿ : ಹೊೖಗೆ ಫ್ರೆಂಡ್ಸ್ ಹೊೖಗೆ (ರಿ.) ಫಲಿಮಾರು, ಶ್ರೀ ದೇವಿ ಫ್ರೆಂಡ್ಸ್ ಕ್ಲಬ್ ಅವರಾಲು ಮಟ್ಟು, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ (ರಿ.), ಉಡುಪಿ, ರಕ್ತನಿಧಿ ವಿಭಾಗ ಕೆ.ಎಂ.ಸಿ. ಮಣಿಪಾಲ ಇವರ ಸಂಯುಕ್ತ ಆಶ್ರಯದಲ್ಲಿ ನವೆಂಬರ್ 10, ಆದಿತ್ಯವಾರ ಬೆಳಿಗ್ಗೆ 9 ರಿಂದ ಅಪರಾಹ್ನ ಗಂಟೆ 2 ರ ವರೆಗೆ ಶ್ರೀ ಗಣೇಶ ಮಂಟಪ, ಫಲಿಮಾರು ಇಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಜರಗಲಿದೆ. ಹೆಚ್ಚಿನ ಮಾಹಿತಿಗಾಗಿ ರಿತೇಶ್ ದೇವಾಡಿಗ 8660365719, ಹರೀಶ್ 9964553031 ರನ್ನು ಸಂಪರ್ಕಿಸಬಹುದು ಎಂದು ಸಂಘ ಸಂಸ್ಥೆಯ ಪ್ರಮುಖರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
18 Oct 2024, 01:22 PM
Category: Kaup
Tags: