ಅ. 27 : ಹೇರೂರು ಫ್ರೆಂಡ್ಸ್ ಕ್ಲಬ್, 92 ಹೇರೂರು - ಗೂಡುದೀಪ ಸ್ಪರ್ಧೆ
Thumbnail
ಕಾಪು : ಹೇರೂರು ಫ್ರೆಂಡ್ಸ್ ಕ್ಲಬ್, 92 ಹೇರೂರು ಇವರ ವತಿಯಿಂದ ದೀಪಾವಳಿ ಹಬ್ಬದ ಅಂಗವಾಗಿ 92 ಹೇರೂರಿನ ಹಾಗೂ ಹೇರೂರಿನ ಸುತ್ತಮುತ್ತಲಿನ ಗ್ರಾಮಸ್ಥರಿಗೆ ಅಕ್ಟೋಬರ್ 27, ಆದಿತ್ಯವಾರ ಸಂಜೆ 4 ಗಂಟೆಗೆ ಸಾರ್ವಜನಿಕ ವೇದಿಕೆ, 92 ಹೇರೂರು ಇಲ್ಲಿ ಗೂಡುದೀಪ ಸ್ಪರ್ಧೆ ಏರ್ಪಡಿಸಲಾಗಿದೆ. ವಿಜೇತರಾದವರಿಗೆ ಪ್ರಥಮ ಬಹುಮಾನ ರೂ. 2,500, ದ್ವಿತೀಯ ಬಹುಮಾನ ರೂ. 1,500, ತೃತೀಯ ಬಹುಮಾನ ರೂ.1,000 ನಗದು ನೀಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
19 Oct 2024, 10:38 AM
Category: Kaup
Tags: