ಉಡುಪಿಯಲ್ಲಿ ಸರ್ಕಾರದ ಶುಲ್ಕ ಪಾವತಿಸಿ ಉಚಿತ ಐಟಿಐ ವಿದ್ಯಾಭ್ಯಾಸ
Thumbnail
ಪರಮ ಪೂಜ್ಯ ಶ್ರೀ ಶ್ರೀ ಆತ್ಮಾನಂದ ಸರಸ್ವತಿ ಸ್ವಾಮೀಜಿಯವರ ಶುಭ ಆಶೀರ್ವಾದದೊಂದಿಗೆ ಶ್ರೀ ಶ್ರೀ ಬ್ರಹ್ಮಾನಂದ ಸ್ವಾಮೀಜಿಯವರ ಮಾರ್ಗದರ್ಶನ ಹಾಗೂ ಅಧ್ಯಕ್ಷತೆಯೊಂದಿಗೆ ವಿದ್ಯಾರ್ಥಿಗಳ ಭವಿಷ್ಯದ ಆಶಾಕಿರಣ ಆತ್ಮಾನಂದ ಸರಸ್ವತಿ ಐ.ಟಿ.ಐ ಕಾಲೇಜು ಮಾನ್ಯ ಬಿಲ್ಲಾಡಿ ಆತ್ಮಾನಂದ ಸರಸ್ವತಿ ಐ.ಟಿ.ಐ ಕಾಲೇಜಿನಲ್ಲಿ ಸುಸಜ್ಜಿತ ಸೌಲಭ್ಯದೊಂದಿಗೆ ವೃತ್ತಿಪರ ಕೋರ್ಸ್‌ಗಳು ಲಭ್ಯವಿದೆ.
ಯಾವುದೇ ಡೊನೇಷನ್‌ಗಳಿಲ್ಲದೆ ಹಾಸ್ಟೆಲ್ ವ್ಯವಸ್ಥೆಯೊಂದಿಗೆ ಉತ್ತಮ ಗುಣಮಟ್ಟದ ಶಿಕ್ಷಣ, ವಿಶೇಷ ಮಾಹಿತಿ ಕಾರ್ಯಾಗಾರ. ತರಬೇತಿ ಗಳನ್ನು ನೀಡಲಾಗುತ್ತದೆ, ಇಲ್ಲಿ ಉದ್ಯೋಗ ಖಾತ್ರಿಯ ಮೌಲ್ಯಾತ್ಮಕ ಮಟ್ಟದಲ್ಲಿರುವ ನಮ್ಮ ಸಂಸ್ಥೆ ಯ ಸದುಪಯೋಗವನ್ನು ಎಲ್ಲಾ ವಿದ್ಯಾರ್ಥಿಗಳು, ವಿಶೇಷವಾಗಿ ಬಡ ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಡೆದುಕೊಳ್ಳಬೇಕಾಗಿ ಕಾರ್ಯದರ್ಶಿ ಎಮ್ ಮಹೇಶ್ ಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
18 Sep 2020, 12:10 AM
Category: Kaup
Tags: