ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ ಕರ್ನಾಟಕ ಇದರ ನೂತನ ರಾಜ್ಯ‌ಾಧ್ಯಕ್ಷರಾಗಿ ರಚನ್ ಸಾಲ್ಯಾನ್ ಹೆಜಮಾಡಿ ಆಯ್ಕೆ
Thumbnail
ಪಡುಬಿದ್ರಿ : ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ( ರಿ.) ಕರ್ನಾಟಕ ಇದರ ನೂತನ ರಾಜ್ಯ‌ಾಧ್ಯಕ್ಷರಾಗಿ ಯುವ ನಾಯಕ ರಚನ್ ಸಾಲ್ಯಾನ್ ಹೆಜಮಾಡಿ ಆಯ್ಕೆಯಾಗಿರುತ್ತಾರೆ. ಇವರಿಗೆ ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ( ರಿ.) ಕರ್ನಾಟಕ ಇದರ ವಿವಿಧ ಜಿಲ್ಲೆಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ.
27 Oct 2024, 04:03 PM
Category: Kaup
Tags: