ಡಾ. ವಿಜಯ್ ನೆಗಳೂರು ರವರಿಗೆ ಜೇಸಿ ಟೊಬಿಪ್ ಪ್ರಶಸ್ತಿ
Thumbnail
ಕಾಪು : ಜೇಸಿಐ ಭಾರತ ವಲಯ 15 ರ ವಲಯ ಸಮ್ಮೇಳನ "ಸಮ್ಮಿಲನ " 2024 ದಲ್ಲಿ ವಲಯದ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದಾದ ಜೆಸಿಐ ಇಂಡಿಯಾ ದಿಂದ ಕೊಡಲ್ಪಡುವ ಮಹೋನ್ನತ ವೃತ್ತಿಪರತೆಯ ಟೋಬಿಪ್ ಪ್ರಶಸ್ತಿಯನ್ನು ವಲಯಾಧ್ಯಕ್ಷ ಗಿರೀಶ್ ಎಸ್.ಪಿ ಯವರು ಜೇಸಿಐಉಡುಪಿ ಇಂದ್ರಾಳಿಯ ಸದಸ್ಯ, ಖ್ಯಾತ ವೈದ್ಯರಾದ ಮತ್ತು ರಾಷ್ಟ್ರೀಯ ತರಬೇತುದಾರ ಡಾ. ವಿಜಯ್ ನೆಗಳೂರುರವರಿಗೆ ಪ್ರದಾನ ಮಾಡಿದರು. ಈ ಸಂದಭ೯ದಲ್ಲಿ ಘಟಕಾಧ್ಯಕ್ಷೆ ಡಾ. ಚಿತ್ರಾ ನೆಗಳೂರು, ವಲಯಾಡಳಿತ ಮಂಡಳಿ ಸದಸ್ಯರು ಘಟಕದ ಪೂವಾ೯ದ್ಯಕ್ಷರುಗಳು, ಸದಸ್ಯರು ಉಪಸ್ಥಿತರಿದ್ದರು.
29 Oct 2024, 05:21 AM
Category: Kaup
Tags: