8 ಭಾಷೆಗಳಲ್ಲಿ 'ಸುಳ್ಳಿ' ಆಲ್ಬಂ ಸಾಂಗ್ ಬಿಡುಗಡೆ
Thumbnail
ಕಾಪು : ಶುಭ್ ಮ್ಯೂಸಿಕ್ ಎಂಟರ್ಟೈನ್ಮೆಂಟ್ ಪ್ರೊಡಕ್ಷನ್ ನಲ್ಲಿ ಶುಭ್ ದಾಸ್ ಶೆಟ್ಟಿ ನಿರ್ಮಾಣದ, ವಿಘ್ನೇಶ್ ದೇವನಾಥನ್ ಮತ್ತು ಶುಭ್ ಶೆಟ್ಟಿ ನಿರ್ದೇಶನದಲ್ಲಿ ಮೂಡಿ‌ದ‌ 'ಸುಳ್ಳಿ' ಆಲ್ಬಂ ಸಾಂಗ್ ಶುಭ್ ಮ್ಯೂಸಿಕ್ ಎಂಟರ್ಟೈನ್ಮೆಂಟ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಗೊಂಡಿದೆ. ವಿಭಿನ್ನ ರೀತಿಯ ಆಲ್ಬಮ್ ಸಾಂಗ್ ಇದಾಗಿದ್ದು, 8 ಭಾಷೆಗಳಲ್ಲಿ ಈಗಾಗಲೇ ಬಿಡುಗಡೆಯಾಗಿದೆ. ಶುಭ್ ಮ್ಯೂಸಿಕ್ ಎಂಟರ್ಟೈನ್ಮೆಂಟ್ ಯೂಟ್ಯೂಬ್ ಚಾನೆಲ್ ನಲ್ಲಿ ವೀಕ್ಷಿಸಲು ಲಭ್ಯವಿದೆ.
05 Jan 2025, 07:30 AM
Category: Kaup
Tags: