ಇನ್ನಂಜೆ ಯುವಕ ಮಂಡಲದಿಂದ ರಾಷ್ಟ್ರೀಯ ಯುವ ದಿನಾಚರಣೆ
Thumbnail
ಕಾಪು : ಇನ್ನಂಜೆ ಯುವಕ ಮಂಡಲ (ರಿ.) ಇನ್ನಂಜೆ ವತಿಯಿಂದ ಭಾನುವಾರ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ಅಂಗವಾಗಿ ಸಂಸ್ಥೆಯ ನೂತನ ಸಭಾಭವನದಲ್ಲಿ ರಾಷ್ಟ್ರೀಯ ಯುವ ದಿನಾಚರಣೆಯನ್ನು ಆಚರಿಸಲಾಯಿತು. ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಹೂವನ್ನು ಅರ್ಪಿಸಿ ಗೌರಾವಾರ್ಪಣೆ ಸಲ್ಲಿಸಲಾಯಿತು. ಈ ಸಂದರ್ಭ ಯುವಕ ಮಂಡಲದ ಅಧ್ಯಕ್ಷರು, ಕಾರ್ಯದರ್ಶಿ ಮತ್ತು ಮಾಜಿ ಅಧ್ಯಕ್ಷರುಗಳು ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು.
12 Jan 2025, 11:55 AM
Category: Kaup
Tags: