ಉಡುಪಿ ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷರಾಗಿ ಕುತ್ಯಾರ್ ನವೀನ್ ಶೆಟ್ಟಿ ಆಯ್ಕೆ
Thumbnail
ಉಡುಪಿ : ಉಡುಪಿ ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷರಾಗಿ ಕುತ್ಯಾರ್ ನವೀನ್ ಶೆಟ್ಟಿ ಆಯ್ಕೆಯಾಗಿದ್ದಾರೆ. ದೇಶದಾದ್ಯಂತ ಪಕ್ಷ ಸಂಘಟನಾ ಪರ್ವ ನಡೆಯುತ್ತಿದ್ದು ಇದರ ಅಂಗವಾಗಿ ರಾಜ್ಯದಲ್ಲಿ ಎರಡನೇ ಹಂತ ದಲ್ಲಿ ಉಳಿದಿರುವ 10 ಜಿಲ್ಲೆಗಳ ಅಧ್ಯಕ್ಷ ಆಯ್ಕೆ ಪ್ರಕ್ರಿಯೆಯನ್ನು ನಡೆಸಲಾಗಿದೆ. ಕುತ್ಯಾರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಕುತ್ಯಾರ್ ನವೀನ್ ಶೆಟ್ಟಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಘಟನಾ ಪರ್ವ 2024-25 ರಾಜ್ಯ ಚುನಾವಣಾಧಿಕಾರಿ ಗಣೇಶ್ ಕಾರ್ಣಿಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
12 Jun 2025, 04:01 PM
Category: Kaup
Tags: