ಪ್ರಭಾಕರ್ ಎಸ್ ಪೂಜಾರಿ ನಾರಾಯಣಗುರು ಕೋ ಆಪರೇಟಿವ್ ಬ್ಯಾಂಕ್ ಉಡುಪಿಯ ನಿರ್ದೇಶಕರಾಗಿ‌ ಆಯ್ಕೆ
Thumbnail
ಕಾಪು : ಪ್ರತಿಷ್ಠಿತ ನಾರಾಯಣಗುರು ಕೋ ಆಪರೇಟಿವ್ ಬ್ಯಾಂಕ್ ಉಡುಪಿಯ ನಿರ್ದೇಶಕರಾಗಿ‌ ಹೋಟೆಲ್ ಉದ್ಯಮಿ‌ ಪ್ರಭಾಕರ ಎಸ್ ಪೂಜಾರಿ ಆಯ್ಕೆಯಾಗಿದ್ದಾರೆ. ಇವರು ಕಾಪು ಬಿಲ್ಲವರ ಸಹಾಯಕ ಸಂಘದ ಗೌರವಾಧ್ಯಕ್ಷರಾಗಿ, ಹೋಟೆಲ್ ಶಿವ ಸಾಗರ್ ಇದರ ಮಾಲಕರೂ ಆಗಿದ್ದು, ಹಲವಾರು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ.
02 Jul 2025, 09:48 AM
Category: Kaup
Tags: