ನಾನಿಲ್ತಾರ್ ಕುಲಾಲ ಸಂಘದ ಅಧ್ಯಕ್ಷರಾಗಿ ಜಯರಾಮ ಕುಲಾಲ್ ಅಗ್ಗರಟ್ಟ ಮರು ಆಯ್ಕೆ
Thumbnail
ಕಾರ್ಕಳ : ತಾಲೂಕಿನ ನಾನಿಲ್ತಾರು ಕುಲಾಲ ಸಂಘದಲ್ಲಿ ಜರಗಿದ ಸಂಘದ 37 ನೇ ವಾರ್ಷಿಕ ಮಹಾಸಭೆಯಲ್ಲಿ ಸರ್ವಾನುಮತದಿಂದ ಜಯರಾಮ ಕುಲಾಲ್ ಅಗ್ಗರಟ್ಟರನ್ನು ಅಧ್ಯಕ್ಷ ಸ್ಥಾನಕ್ಕೆ ಮರು ಆಯ್ಕೆ ಮಾಡಲಾಯಿತು. ಈ ಸಂದರ್ಭ ನಾನಿಲ್ತಾರು ಕುಲಾಲ ಸಂಘದ ಸದಸ್ಯರು ಉಪಸ್ಥಿತರಿದ್ದರು.
20 Jul 2025, 05:17 PM
Category: Kaup
Tags: