ಪಡುಬಿದ್ರಿ : ಯುವವಾಹಿನಿ ಪಡುಬಿದ್ರಿ ಘಟಕದ 2025 -26ನೇ ವರ್ಷದ ಅಧ್ಯಕ್ಷರಾಗಿ ವಿಧಿತ್ ಪೂಜಾರಿ ಕರ್ನಿರೆ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ನಿಖಿಲ್ ಪೂಜಾರಿ, 2 ನೇ ಉಪಾಧ್ಯಕ್ಷರಾಗಿ ಸುಜಾತ ಪ್ರಸಾದ್, ಕಾರ್ಯದರ್ಶಿಯಾಗಿ ಭಾಸ್ಕರ್ ಎನ್ ಅಂಚನ್,
ಜೊತೆ ಕಾರ್ಯದರ್ಶಿಯಾಗಿ ಸಂತೋಷ್ ಕರ್ನಿರೆ,
ಕೋಶಾಧಿಕಾರಿಯಾಗಿ ತುಳಸಿ, ಸಂಘಟನಾ ಕಾರ್ಯದರ್ಶಿಯಾಗಿ ಅಂಕಿತ್ ಮುದರಂಗಡಿ, ವ್ಯಕ್ತಿತ್ವ ವಿಕಸನ ರಾಜೇಶ್ವರಿ ಅವಿನಾಶ್, ನಾರಾಯಣ ಗುರು ತತ್ವ ಪ್ರಚಾರ ಹರೀಶ್ ಕೋಟ್ಯಾನ್, ಕಲೆ ಮತ್ತು ಸಾಹಿತ್ಯ ನಿರ್ದೇಶಕರು ಪೂರ್ಣಿಮಾ ವಿಧಿತ್, ಕ್ರೀಡೆ ಮತ್ತು ಆರೋಗ್ಯ ನಿರ್ದೇಶಕರು ಶ್ರವಣ್ ಕುಮಾರ್, ಸಮಾಜ ಸೇವಾ ನಿರ್ದೇಶಕರು ರಾಜೇಶ್ ಕೆ ಪಲಿಮಾರು, ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ಲಾವಣ್ಯ, ವಿದ್ಯಾರ್ಥಿ ಸಂಘಟನೆ ಕಾರ್ತಿಕ್ ಮತ್ತು ಸುದೀಪ್, ಮಹಿಳಾ ಸಂಘಟನೆ ಲತಾ ವಸಂತ್, ಪ್ರಚಾರ ನಿರ್ದೇಶಕರು ದೀಪಕ್ ಕರ್ನಿರೆ, ವಿದ್ಯಾ ನಿಧಿ ನಿರ್ದೇಶಕರಾಗಿ ಜೆನಿತ ಪಲಿಮಾರು ಆಯ್ಕೆಯಾಗಿದ್ದಾರೆ.