ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಮಾನವಾಧಿಕಾರ ಮಹಿಳಾ ಹಾಗೂ ಬಾಲವಿಕಾಸ ಸಂಘಟನೆಯ ಉಡುಪಿ ಜಿಲ್ಲಾಧ್ಯಕ್ಷರಾಗಿ ಸ್ಮಿತಾ ಸುಧೀರ್ ಸುವರ್ಣ

Posted On: 31-07-2025 07:51PM

ಕಾಪು : ಮಾನವಾಧಿಕಾರ ಮಹಿಳಾ ಹಾಗೂ ಬಾಲವಿಕಾಸ ಸಂಘಟನೆ ಇದರ ಉಡುಪಿ ಜಿಲ್ಲಾಧ್ಯಕ್ಷರಾಗಿ ತುಳು ಚಿತ್ರನಟಿ ಶ್ರೀಮತಿ ಸ್ಮಿತಾ ಸುಧೀರ್ ಸುವರ್ಣ ಇವರು ನಿಯುಕ್ತಿಗೊಂಡಿದ್ದಾರೆ.

ಇವರನ್ನು ಸಂಸ್ಥೆಯ ಕರ್ನಾಟಕ ರಾಜ್ಯಾಧ್ಯಕ್ಷರಾದ ರಾಘವೇಂದ್ರ ಶೆಟ್ಟಿಯವರು ನಿಯುಕ್ತಿಗೊಳಿಸಿದ್ದಾರೆ.