ದಿ| ಕೆ. ಲೀಲಾಧರ ಶೆಟ್ಟಿ ಪುಣ್ಯಸ್ಮರಣೆ, ರಕ್ತದಾನ ಶಿಬಿರ, ಯೋಧರು, ವಿದ್ಯಾರ್ಥಿಗಳಿಗೆ ಸನ್ಮಾನ
ಕಾಪು:12/12/2025 ಸಮಾಜ ರತ್ನ ದಿ| ಕೆ ಲೀಲಾಧರ ಶೆಟ್ಟಿ ಹಾಗೂ ದಿ| ವಸುಂದರಾ ಶೆಟ್ಟಿಯವರ ದ್ವಿತೀಯ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಸಮಾಜ ಸೇವಕ ಸೂರಿ ಶೆಟ್ಟಿ ಮುಂದಾಳತ್ವದಲ್ಲಿ ಸರ್ವ ಧರ್ಮದ ಅಭಿಮಾನಿಗಳಿಂದ ಕಾಪು ಶ್ರೀ ವೀರಭದ್ರ ದೇವಸ್ಥಾನದ ಸಭಾಂಗಣದಲ್ಲಿ ಅಥಿತಿ ಗಣ್ಯರ ಉಪಸ್ಥಿತಿಯಲ್ಲಿ ಸಭಾ ಕಾರ್ಯಕ್ರಮ, ರಕ್ತದಾನ ಶಿಬಿರ,, ಯೋಧರಿಗೆ ಸನ್ಮಾನ, ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.
