ಡಿ. 20 - 21 : ಕಾಪು ವಿದ್ಯಾನಿಕೇತನ ವಿದ್ಯಾಸಂಸ್ಥೆಯಲ್ಲಿ ವಿವಿಧ ಕಾರ್ಯಕ್ರಮಗಳು
ಕಾಪು : ಇಲ್ಲಿನ ವಿದ್ಯಾನಿಕೇತನ ಸಮೂಹ ಸಂಸ್ಥೆಯಲ್ಲಿ ಡಿಸೆಂಬರ್ 20 ರಂದು ವಿದ್ಯಾ ಕಾಸ್ಟ್ಯೂಮ್ ಗಾಲ 2025 (ಉಡುಪಿ ಜಿಲ್ಲಾ ಮಟ್ಟದ ಸ್ಪರ್ಧಾ ಕಾರ್ಯಕ್ರಮ, ಹಾಗೂ ಡಿಸೆಂಬರ್ 21 ರಂದು ವಿದ್ಯೋತ್ಸವ - 2025 (ವಾರ್ಷಿಕೋತ್ಸವ) ಜರಗಲಿದೆ.
ಎರಡು ದಿನಗಳ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಗಣ್ಯರು ಉಪಸ್ಥಿತರಿರಲಿದ್ದಾರೆ.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಬೇಕೆಂದು ವಿದ್ಯಾನಿಕೇತನ ವಿದ್ಯಾ ಸಂಸ್ಥೆಯ ಆಡಳಿತ ಮಂಡಳಿ ನಮ್ಮ ಕಾಪು ನ್ಯೂಸ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
