ಶಿರ್ವ : ರಮೇಶ್ ಬಂಟಕಲ್ ಇವರಿಗೆ ಬೆಸ್ಟ್ ಪ್ರೆಸಿಡೆಂಟ್ ಅವಾರ್ಡ್ ಗೌರವ
Thumbnail

ಶಿರ್ವ : ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಬಂಟಕಲ್ ಸನ್ ಶೈನ್ ಇದರ ಅಧ್ಯಕ್ಷರಾದ ರಮೇಶ್ ಬಂಟಕಲ್ ಇವರಿಗೆ ಶಿವಮೊಗ್ಗದಲ್ಲಿ ನಡೆದ ಸಮ್ಮೇಳನದಲ್ಲಿ ಬೆಸ್ಟ್ ಪ್ರೆಸಿಡೆಂಟ್ ಅವಾರ್ಡ್ ನೀಡಿ ಗೌರವಿಸಲಾಗಿದೆ.

ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಬಂಟಕಲ್ ಸನ್ ಶೈನ್ ಇದರ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಶುಭಾಶಯ ಕೋರಿದ್ದಾರೆ.

03 Feb 2026, 11:39 AM
Category: Kaup
Tags: