ಉಡುಪಿ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ & ಆರ್ಕಿಟೆಕ್ಟ್ ಅಸೋಸಿಯೇಷನ್‌ನ ಅಧ್ಯಕ್ಷರಾಗಿ ಭಗವಾನ್ ದಾಸ್ ಕೆ ಆಯ್ಕೆ
ಕಾಪು : ಉಡುಪಿ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಮತ್ತು ಆರ್ಕಿಟೆಕ್ಟ್ ಅಸೋಸಿಯೇಷನ್‌ನ ಅಧ್ಯಕ್ಷರಾಗಿ
ಭಗವಾನ್ ದಾಸ್ ಕೆ ಅವರು ಆಯ್ಕೆಯಾಗಿದ್ದಾರೆ.
ಈ ಸಂದರ್ಭ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
