ಕಾಪುವಿನಲ್ಲಿ ಶಾಸಕರಿಂದ ವಿದ್ಯುತ್ಚಾಲಿತ ಸೈಕಲ್ ಶೋರೂಮ್ ಉದ್ಘಾಟನೆ
Thumbnail
ಕಾಪು ತಾಲೂಕು ಕಚೇರಿ ಹತ್ತಿರದ ಪೊಲಿಪು ಮೀನುಗಾರರ ಸಹಕಾರಿ ಸಂಘ ಕಟ್ಟಡದಲ್ಲಿರುವ ಎಸ್ಸೆಲ್ ಎನರ್ಜಿ ಮುದ್ರೆಯ ಎಲೆಕ್ಟ್ರಿಕಲ್ ಸೈಕಲ್ ಶೋರೂಮ್ ವಿಘ್ನೇಶ್ವರ ಎಂಟರ್ಪ್ರೈಸಸ್ ನ್ನು ಕಾಪು ಶಾಸಕರಾದ ಲಾಲಾಜಿ ಆರ್. ಮೆಂಡನ್ ಉದ್ಘಾಟಿಸಿ ಸಂಸ್ಥೆಗೆ ಶುಭಹಾರೈಸಿದರು. ಈ ಸಂದರ್ಭದಲ್ಲಿ ಗಂಗಾಧರ ಸುವರ್ಣ, ಲೀಲಾಧರ್ ಶೆಟ್ಟಿ, ಕೇಶವ ಜಿ ಮೆಂಡನ್, ಕೃಷ್ಣ ಕರ್ಕೇರ ಮೊದಲಾದವರು ಉಪಸ್ಥಿತರಿದ್ದರು.
Additional image
29 Oct 2020, 10:36 AM
Category: Kaup
Tags: