ಕಾಪು ಪುರಸಭೆಗೆ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
Thumbnail
23 ಸದಸ್ಯ ಬಲ ಹೊಂದಿರುವ ಕಾಪು ಪುರಸಭೆಯ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಅನಿಲ್ ಕುಮಾರ್ ಹಾಗೂ ಕಾಂಗ್ರೆಸ್ ಬೆಂಬಲಿತ ಮಾಲಿನಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುತ್ತಾರೆ. ಪುರಸಭಾ ವ್ಯಾಪ್ತಿಯಲ್ಲಿ ಮೂಲ ಸೌಕರ್ಯಕ್ಕೆ ಒತ್ತು ನೀಡುವಲ್ಲಿ ಶ್ರಮಿಸುವುದಾಗಿ ನೂತನ ಅಧ್ಯಕ್ಷರಾದ ಅನಿಲ್ ಕುಮಾರ್ ತಿಳಿಸಿದ್ದಾರೆ.
29 Oct 2020, 11:07 AM
Category: Kaup
Tags: