ಶ್ರೀದೇವಿ ಫ್ರೆಂಡ್ಸ್ ಕ್ಲಬ್ ಅವರಾಲು ಮಟ್ಟು - ಶ್ರಮದಾನ
Thumbnail

ಪಡುಬಿದ್ರಿ : ಶ್ರೀದೇವಿ ಫ್ರೆಂಡ್ಸ್ ಕ್ಲಬ್ ಅವರಾಲು ಮಟ್ಟು ಇದರ ನೇತೃತ್ವದಲ್ಲಿ ಸ್ವಾತಂತ್ರ್ಯೋತ್ಸವ ದಿನದಂದು ಅವರಾಲು ಮಟ್ಟುವಿನ ಅಂಗನವಾಡಿ ಕೇಂದ್ರದ ಬಳಿ ಹಾಗೂ ಸಾರ್ವಜನಿಕ ಕುಡಿಯುವ ನೀರಿನ ಬಾವಿಯ ಸುತ್ತಮುತ್ತ ಸ್ವಚ್ಛತೆ ಮತ್ತು ರಸ್ತೆ ಬದಿಯಲ್ಲಿ ಅಡ್ಡಲಾಗಿ  ಬೆಳೆದಿರುವ ಗಿಡಗಂಟಿಗಳನ್ನು ಕಡಿದು ಸ್ವಚ್ಛ ಮಾಡಲಾಯಿತು.

ಈ ಸಂದರ್ಭ ಸಂಸ್ಥೆಯ ಸದಸ್ಯರು ಉಪಸ್ಥಿತರಿದ್ದರು. 

Additional image
16 Aug 2026, 09:17 AM
Category: Kaup
Tags: