ಪಡುಬಿದ್ರಿ : ಕನ್ನಂಗಾರ್ ಜುಮ್ಮಾ ಮಸೀದಿಗೆ ಆಡಳಿತಾಧಿಕಾರಿ ನೇಮಕ
Thumbnail
ಪಡುಬಿದ್ರಿ: ಉಡುಪಿ ಜಿಲ್ಲೆಯ ಪ್ರತಿಷ್ಠಿತ ಜುಮ್ಮಾ ಮಸೀದಿಗಳಲ್ಲಿ ಒಂದಾದ ಕಣ್ಣಂಗಾರ್ ಜುಮ್ಮಾ ಮಸೀದಿಗೆ ಆಡಳಿತಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಮಸೀದಿಯ ಆಡಳಿತ ಸಮಿತಿಯನ್ನು ಕರ್ನಾಟಕ ಉಚ್ಛ ನ್ಯಾಯಾಲಯದ ಆದೇಶದಂತೆ ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯನ್ನು ವಜಾಗೊಳಿಸಿದೆ. ಆಡಳಿತಾಧಿಕಾರಿಯಾಗಿ ದ. ಕ. ಜಿಲ್ಲೆಯ ಉಳ್ಳಾಲ ಹರೇಕಳದ ಸೆಯ್ಯದ್ ಮದನಿ ಉರ್ದು ಶಾಲೆಯ ಮುಖ್ಯೋಪಾಧ್ಯಾಯರಾದ ಕೆ. ಮೊಯ್ದೀನ್ ಕುಂಜ್ಞಿ ಮಂಜನಾಡಿ ಇವರನ್ನು ಆಡಳಿತಾಧಿಕಾರಿಯಾಗಿ ನೇಮಕ ಮಾಡಿ ಆದೇಶಿಸಿದ ಹಿನ್ನೆಲೆಯಲ್ಲಿ ಅವರು ನವಂಬರ್ ೧೨ ರಿಂದ ಆಡಳಿತಾಧಿಕಾರಿ ಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
19 Nov 2020, 09:28 PM
Category: Kaup
Tags: