ಇನ್ನಂಜೆ ಮಾತೃಶಕ್ತಿ, ದುರ್ಗಾವಾಹಿನಿ ಘಟಕಕ್ಕೆ ಆಯ್ಕೆಯಾದ ಪದಾಧಿಕಾರಿಗಳು
ಇನ್ನಂಜೆ ವಿಷ್ಣುವಲ್ಲಭ ಘಟಕದ ಮಾತೃ ಶಕ್ತಿ ಸಂಚಾಲಕರಾಗಿ ಶ್ರೀಮತಿ ಆಶಾ, ಸಹ ಸಂಚಾಲಕರಾಗಿ ಶ್ರೀಮತಿ ಲಕ್ಷ್ಮಿ.
ದುರ್ಗಾವಾಹಿನಿ ಸಂಚಾಲಕರಾಗಿ ಕುಮಾರಿ ವಿದ್ಯಾ, ಸಹ ಸಂಚಾಲಕರಾಗಿ ಕುಮಾರಿ ಪದ್ಮ ಶ್ರೀ ಆಯ್ಕೆಯಾಗಿದ್ದಾರೆ
