ಸೈಂಟ್ ಜೋನ್ಸ್ ಶಾಲೆ : ವಾರ್ಷಿಕ ಮಹಾಸಭೆ
Thumbnail
ಸೈಂಟ್ ಜೋನ್ಸ್ ಶಾಲೆ ಹಳೆ ವಿದ್ಯಾರ್ಥಿ ಸಂಘ ಶಂಕರಪುರ ಇದರ ವಾರ್ಷಿಕ ಮಹಾಸಭೆ ದಿನಾಂಕ 06/12/2020 ಭಾನುವಾರ ಬೆಳಿಗ್ಗೆ 9: 30 ಕ್ಕೆ ಸೈಂಟ್ ಜೋನ್ಸ್ ಹೈಸ್ಕೂಲ್ ಶಂಕರಪುರ ಇಲ್ಲಿ ನಡೆಯಲಿದೆ. ಸಭೆಯ ನಂತರ ಮನೋರಂಜನಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಈ ಸಭೆಯಲ್ಲಿ ಸೈಂಟ್ ಜಾನ್ಸ್ ಶಾಲೆಯಲ್ಲಿ ಕಲಿತ ಎಲ್ಲಾ ಹಳೆ ವಿದ್ಯಾರ್ಥಿಗಳು ಭಾಗವಹಿಸಬೇಕೆಂದು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಯನ್ ಫೆರ್ನಾಂಡಿಸ್ ಕುರ್ಕಾಲು ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
03 Dec 2020, 08:23 PM
Category: Kaup
Tags: