ರಾಷ್ಟ್ರ-ರಾಜ್ಯಮಟ್ಟದಲ್ಲಿ ಮಿಂಚಿದ ಪ್ರತಿಭೆ ಸ್ಮಿತ ಭಂಡಾರಿಗೆ ಸನ್ಮಾನ
ಸವಿತಾ ಸಮಾಜ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಉಡುಪಿ ಮಹಾಸಭೆಯಲ್ಲಿ ಮಲ್ಪೆ ದಿ/ ಶ್ರೀನಿವಾಸ ಭಂಡಾರಿಯವರ ಮಗಳಾದ ಬಹುಮುಖ ಪ್ರತಿಭೆ ಗಣರಾಜ್ಯೋತ್ಸವ ಪೆರೇಡ್ ನಲ್ಲಿ ಭಾಗವಹಿಸಿ ರಾಷ್ಟ್ರ, ರಾಜ್ಯ ಮಟ್ಟದಲ್ಲಿ ಮಿಂಚಿದ ಸ್ಮಿತ ಭಂಡಾರಿ ಇವರನ್ನು ಸನ್ಮಾನಿಸಲಾಯಿತು.
ಇದೇ ಸಂದರ್ಭ 54 ಹಿರಿಯ ಕ್ಷೌರಿಕ ವೃತ್ತಿನಿರತ ಸವಿತಾ ಬಂಧುಗಳನ್ನು ಗೌರವ ವೇತನ ನೀಡಿ ಪುರಸ್ಕರಿಸಲಾಯಿತು.
