ಪಂಚಾಯತ್ ಚುನಾವಣೆ ಪಕ್ಷರಹಿತ : ಚುನಾವಣಾ ಆಯೋಗ
Thumbnail
ಗ್ರಾಮ ಪಂಚಾಯತ್ ಚುನಾವಣೆಯು ಪಕ್ಷರಹಿತ ಚುನಾವಣೆಯಾಗಿದ್ದು ಟಿ.ವಿ ವಾಹಿಗಳಲ್ಲಿ ಪಕ್ಷಬಿಂಬಿತವಾಗುತ್ತಿದ್ದು ಇದು ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುತ್ತಿರುವ ಬಗ್ಗೆ ರಾಜ್ಯ ಚುನಾವಣಾ ಆಯೋಗ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
30 Dec 2020, 11:14 PM
Category: Kaup
Tags: