ಬಂಟಕಲ್ಲು : ರಾತ್ರಿ ಮಲಗಿದ್ದ ವ್ಯಕ್ತಿ ಬೆಳಿಗ್ಗೆ ಬಾವಿಯಲ್ಲಿ ಶವವಾಗಿ ಪತ್ತೆ
ಶಿರ್ವ ಠಾಣಾ ವ್ಯಾಪ್ತಿಯ ಬಂಟಕಲ್ಲು ಹೇರೂರು ಬಾವಿಯಲ್ಲಿ ಶವ ಪತ್ತೆ ಸುಮಾರು 69 ವರ್ಷ ಪ್ರಾಯದ ಜಾನ್ ಡಿಸೋಜ ರಾತ್ರಿ ಮನೆಯಲ್ಲಿ ಊಟ ಮಾಡಿ ಮಲಗಿದ ಜಾನ್ ಡಿಸೋಜ ಬೆಳಿಗ್ಗೆ ನಾಪತ್ತೆಯಾಗಿದ್ದರು ಹುಡುಕಾಡಿದಾಗ ಮನೆಯ ಬಾವಿಯಲ್ಲಿ ಶವ ಇರುವುದು ಪತ್ತೆಯಾಗಿದೆ.
ಮಲ್ಪೆಯ ಈಜು ತಜ್ಞ ಈಶ್ವರ್ ಬಾವಿಯಲ್ಲಿ ಮುಳುಗಿ ಶವ ಮೇಲೆ ತರಲು ಸಹಕರಿಸಿದರು.
ಶಿರ್ವ ಠಾಣೆಯಲ್ಲಿ ಘಟನೆ ನಡೆದಿದ್ದು ಸ್ಥಳಕ್ಕೆ ಆಗಮಿಸಿ ಶವವನ್ನು ಮಹಜರಿಗೆ ಕಳಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ ಪೊಲೀಸರ ತನಿಖೆಯಿಂದ ಗೊತ್ತಾಗಬೇಕಾಗಿದೆ.
