ಜೈನ ಸಮುದಾಯದಿಂದ ಆರ್ ಟಿ ಐ ಕಾರ್ಯಕರ್ತ ಶಂಕರ್ ಶಾಂತಿ ಹಲ್ಲೆಯ ಖಂಡನೆ
Thumbnail
ಸರಳ ವ್ಯಕ್ತಿತ್ವದ ಆರ್‌ ಟಿ ಐ ಕಾರ್ಯಕರ್ತ ಶಂಕರ್ ಶಾಂತಿಯವರು ಭೃಷ್ಟಾಚಾರವನ್ನು ವಿರೋಧಿಸಿದವರು ಅವರ ಮೇಲೆ ಸುಳ್ಳು ಆರೋಪ ಹೊರಿಸಿರುವುದು ಅಕ್ಷಮ್ಯ. ಶಂಕರ್ ರವರ ಸಾಮಾಜಿಕ ಕಳಕಳಿಗೆ ಜೈನ ಬಸದಿಯ ಹೋರಾಟವು ಸಾಕ್ಷಿಯಾಗಿದೆ. ಅವರ ಮೇಲೆ ಹಲ್ಲೆಗೈದವರನ್ನು ಇಷ್ಟರವರೆಗೆ ಬಂಧಿಸದಿರುವುದು ದುರಂತ. ಈ ನಿಟ್ಟಿನಲ್ಲಿ ಜೈನ‌ ಸಮುದಾಯದ ಒಂದಷ್ಟು ಜನ ಒಟ್ಟಾಗಿ ಸದ್ಯದಲ್ಲಿಯೇ ಜಿಲ್ಲಾಧಿಕಾರಿ, ತಹಶೀಲ್ದಾರರಿಗೆ ಮನವಿ ನೀಡಲಿದ್ದೇವೆ ಎಂದು ಜೈನ ಸಮುದಾಯದ ಮುಖಂಡರಾದ ಡಾ. ಆಕಾಶ್ ಜೈನ್ ತಿಳಿಸಿದ್ದಾರೆ.
27 Feb 2021, 04:53 PM
Category: Kaup
Tags: