ಕಾಪು ಲೈಟ್ ಹೌಸ್ ಗೆ ಪ್ರವಾಸೋದ್ಯಮ ಸಚಿವ ಸಿ.ಪಿ ಯೋಗೇಶ್ವರ್ ಭೇಟಿ
Thumbnail
ಬ್ರಿಟಿಷ್ ಕಾಲದಲ್ಲಿ ಸ್ಥಾಪನೆಯಾದ ಕಾಪು ಲೈಟ್ ಹೌಸ್ ಗೆ ಪ್ರವಾಸೋದ್ಯಮ ಸಚಿವ ಸಿ.ಪಿ ಯೋಗೇಶ್ವರ್ ಭೇಟಿ ನೀಡಿ ಬೀಚ್ನ ಮುಂದಿನ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ಶಾಸಕ ಲಾಲಾಜಿ ಆರ್‌. ಮೆಂಡನ್, ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್, ಪ್ರವಾಸೋದ್ಯಮ ಇಲಾಖೆಯ ಉಪ ಕಾರ್ಯದರ್ಶಿ ಸೋಮಶೇಖರ್ ಬಿ.ಕೆ, ಕೃಷಿ ಇಲಾಖೆಯ ಚಂದ್ರಶೇಖರ್, ಅಧಿಕಾರಿವರ್ಗ ಮತ್ತಿತರರು ಉಪಸ್ಥಿತರಿದ್ದರು.
Additional image
27 Feb 2021, 05:54 PM
Category: Kaup
Tags: