ಕಾಪು ಶ್ರೀ ಹೊಸಮಾರಿಗುಡಿ ಶಿಲಾ ಪುಷ್ಪ ಸಮರ್ಪಣಾ ಸಮಿತಿಯಿಂದ ಹೆಜಮಾಡಿ ಮಹಾಲಿಂಗೇಶ್ವರ ದೇವಳದಲ್ಲಿ ಗ್ರಾಮ ಸಮಿತಿ ರಚನಾ ಸಭೆ
Thumbnail
ಕಾಪು ಶ್ರೀ ಹೊಸಮಾರಿಗುಡಿಯಲ್ಲಿ ಸುಗ್ಗಿ ಮಾರಿಪೂಜೆಯಂದು ನಡೆಯಲಿರುವ ಶಿಲಾ ಪುಷ್ಪ ಸಮರ್ಪಣೆಯ ಪ್ರಯುಕ್ತ ಹೆಜಮಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ದೇವರಿಗೆ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭ ಸಮಾಜ ಸೇವಕ ಲೀಲಾದರ ಶೆಟ್ಟಿ ಯವರ ನೇತೃತ್ವದಲ್ಲಿ ಗ್ರಾಮ ಸಮಿತಿಯನ್ನು ರಚಿಸುವ ಬಗ್ಗೆ ಚರ್ಚಿಸಲಾಯಿತು. ಅರ್ಚಕ ಪದ್ಮನಾಭ ಅಚಾರ್ಯ, ಸಮಿತಿಯ ಸದಸ್ಯರುಗಳಾದ ರಘುರಾಮ್ ಶೆಟ್ಟಿ ಕೊಪ್ಪಲಂಗಡಿ, ನಾಗೇಶ್ ಸುವರ್ಣ, ಮೋಹನ್ ಕಲ್ಯಾ, ಹರೀಶ್ ನಾಯಕ್ , ಸುಧಾಕರ್ ಶೆಟ್ಟಿ ಹೆಜಮಾಡಿ, ಭುಜಂಗ ಶೆಟ್ಟಿ ಹೆಜಮಾಡಿ,ರವೀಂದ್ರ ಮಲ್ಲಾರ್, ವಿಶ್ವನಾಥ್ ಶೆಟ್ಟಿ ಮಜೂರ್,ದಿವಾಕರ್ ಹೆಜಮಾಡಿ, ಶ್ರೀನಿವಾಸ ಕೋಟಿಯಾನ್, ಶುಭ ಬಂಗೇರ ಹೆಜಮಾಡಿ, ಉಪಸ್ಥಿತರಿದ್ದರು.
Additional image
03 Mar 2021, 01:20 PM
Category: Kaup
Tags: