ಕಾಪು : ವಿಶ್ವ ಹಿಂದು ಪರಿಷದ್, ಬಜರಂಗದಳ, ಮಾತೃಶಕ್ತಿ ದುರ್ಗಾವಾಹಿನಿ ಕಾಪು ತಾಲೂಕು ಮತ್ತು ರೆಡ್ ಕ್ರಾಸ್ ರಕ್ತನಿಧಿ ಕೇಂದ್ರ ಸಹಭಾಗಿತ್ವದಲ್ಲಿ ರಕ್ತದಾನ ಶಿಬಿರವು ಮೇ 9, ಭಾನುವಾರ ಇನ್ನಂಜೆಯ ದಾಸ ಭವನದಲ್ಲಿ ನಡೆಯಲಿದೆ.
ಆಸಕ್ತರು ಸ್ವಯಂಪ್ರೇರಿತರಾಗಿ ಬಂದು ರಕ್ತದಾನ ಮಾಡಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.