ಕಾಪು : ಕಾಪು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಅವಶ್ಯಕತೆಯಿದ್ದ ವಿಟಮಿನ್ ಸಿ ಮಾತ್ರೆಯನ್ನು ದಿವ್ಯ ಗ್ರೂಪ್ ಬೆಂಗಳೂರಿನ ಸುಂದರ್ ಕೋಟ್ಯಾನ್ ಸಹಕಾರದೊಂದಿಗೆ, ಕಾಪು ಪುರಸಭೆ ಅಧ್ಯಕ್ಷರಾದ ಅನಿಲ್ ಕುಮಾರ್ ನೇತೃತ್ವದಲ್ಲಿ ವಿತರಿಸಲಾಯಿತು.
ಈ ಸಂದರ್ಭ ದಿವ್ಯ ಗ್ರೂಪ್ ನ ಸದಾನಂದ ಪೂಜಾರಿ, ಸುಧಾಕರ ಪೂಜಾರಿ, ಉಷಾ ಪೂಜಾರಿ, ಕಾಪು ಪುರಸಭೆ ಅಧ್ಯಕ್ಷ ಅನಿಲ್ ಕುಮಾರ್, ಅನಿಲ್ ಶೆಟ್ಟಿ ಬಲ್ಲಾಳ್, ಪ್ರವೀಣ್ ಪೂಜಾರಿ, ಕಿರಣ್ ಪೂಜಾರಿ, ಭಾಸ್ಕರ್, ಕಾಪು ಪ್ರಾಥಮಿಕ ಆರೋಗ್ಯ ಕೇಂದ್ರದ
ಡಾ. ಸುಬ್ರಾಯ ಕಾಮತ್ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.