ಉಡುಪಿ : ಆಸರೆ ಹೆಲ್ಪಿಂಗ್ ಹ್ಯಾಂಡ್ಸ್ (ರಿ.) ಉಡುಪಿ ತಂಡವು ಲಾಕ್ಡೌನ್ ನಿಂದ ತೀರಾ ಸಂಕಷ್ಟದಲ್ಲಿರುವ ಮಲ್ಪೆ ಪಡುಕೆರೆಯ ನಿವಾಸಿ ಭಾರತಿ ಅವರ ಮನೆಗೆ ಭೇಟಿ ನೀಡಿ ಒಂದು ತಿಂಗಳ ದಿನಸಿ ಸಾಮಾಗ್ರಿಗಳನ್ನು ವಿತರಿಸಿದರು.
ಈ ಸಂದರ್ಭ ಆಸರೆ ತಂಡದ ಸ್ಥಾಪಕಾಧ್ಯಕ್ಷರಾದ ಡಾ. ಕೀರ್ತಿ ಪಾಲನ್ ಹಾಗೂ ಕೋಶಾಧಿಕಾರಿ ಜಗದೀಶ್ ಬಂಟಕಲ್ ಉಪಸ್ಥಿತರಿದ್ದರು.