ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಪಿ. ಜಿ. ನಾರಾಯಣ ರಾವ್ ನಿಧನ

Posted On: 20-05-2021 02:18PM

ಪಡುಬಿದ್ರಿ : ದ್ವೈವಾರ್ಷಿಕ ಢಕ್ಕೆಬಲಿ ಖ್ಯಾತಿಯ ಶ್ರೀ ಖಡ್ಗೇಶ್ವರಿ ಬ್ರಹ್ಮಸ್ಥಾನದಲ್ಲಿ ಸುಮಾರು 50 ವರ್ಷಗಳ ಕಾಲ ಪಾತ್ರಿಯಾಗಿ ಸೇವೆ ಸಲ್ಲಿಸಿದ ಪಿ. ಜಿ. ನಾರಾಯಣ ರಾವ್ ಇವರು ಇಂದು ಇಹಲೋಕ ತ್ಯಜಿಸಿದ್ದಾರೆ.