ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕೊಡಪಾಡಿ : ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್ ವಿತರಣೆ

Posted On: 07-08-2021 05:45PM

ಬೈಂದೂರು :ಬೈಂದೂರು ತಾಲ್ಲೂಕಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಡಪಾಡಿಯಲ್ಲಿ ದಾನಿಗಳಾದ ಪುರುಷೋತ್ತಮ್ ಪೂಜಾರಿ ಕೊಡಪಾಡಿ ಹಾಗೂ ಹರೀಶ್ ಮೊಗವೀರ ಚಿತ್ತೂರು ಇವರಿಂದ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್ ವಿತರಣೆಯು ನಡೆಯಿತು.

ಈ ಕಾರ್ಯಕ್ರಮದಲ್ಲಿ ಶಾಲಾ ಮಾಜಿ ಎಸ್ ಡಿಎಂಸಿ ಅಧ್ಯಕ್ಷರು ಶ್ರೀನಿವಾಸ್ ಪೂಜಾರಿ ಕೊಡಪಾಡಿ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕ ವೃಂದ ದವರು ಮಕ್ಕಳ ಪೋಷಕರು ಉಪಸ್ಥಿತರಿದ್ದರು .