ಕಾಪು: ಉಡುಪಿ ಜಿಲ್ಲೆಯ ಅದಮಾರು ಪೂರ್ಣ ಪ್ರಜ್ಞ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಹಾಗೂ ಸಮಾಜ ಸೇವೆ ಜೊತೆ ನಿರೂಪಣೆಯಲ್ಲಿ ಸಾಮಾಜಿಕವಾಗಿ ಗುರುತಿಸಿಕೊಂಡಿರುವ
ದೇವಿಪ್ರಸಾದ್ ಬೆಳ್ಳಿಬೆಟ್ಟುರವರಿಗೆ ಪ್ರತಿಷ್ಠಿತ MAX LIFE ಸಂಸ್ಥೆ ಮಂಗಳೂರಿನಲ್ಲಿ ಶಿಕ್ಷಾ ರತ್ನ ಪ್ರಶಸ್ತಿ ನೀಡಿ ಗೌರವಿಸಿದೆ.
ಈ ಸಂದರ್ಭದಲ್ಲಿ ಮಂಗಳೂರು ಸಂಸ್ಥೆಯ AADM ಪ್ರಜ್ವಲ್ ಕೋಟ್ಯಾನ್, ಆಫೀಸ್ ಮುಖ್ಯಸ್ಥ ಸಂದೀಪ್ ಮೆನನ್ , ಜೊತೆಗೆ ಸಂಸ್ಥೆಯ ಸಿಬ್ಬಂದಿ ಗಳು ಹಾಗೂ ಇತರರು ಉಪಸ್ಥಿತರಿದ್ದರು.