ಇಂದು : ಶ್ರೀ ವೆಂಕಟರಮಣ ದೇವಸ್ಥಾನ ಕಾಪುವಿಗೆ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಭೇಟಿ
Posted On:
18-09-2021 12:59PM
ಕಾಪು : ಇಂದು (ಸೆಪ್ಟೆಂಬರ್18) ಶನಿವಾರ ಸಂಜೆ 6 ಗಂಟೆಗೆ ಶ್ರೀ ವೆಂಕಟರಮಣ ದೇವಳಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಪೂಜ್ಯ ಶ್ರೀ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಭೇಟಿ ನೀಡಲಿರುವರು.
ಶ್ರೀ ದೇವರ ಭೇಟಿ ನಂತರ, ಸಭಾಕಾರ್ಯಕ್ರಮ ಜರಗಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.